Advertisement
ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು.
Advertisement
Kundapura: ಬಾವಿಗೆ ಬಿದ್ದು ಯುವತಿ ಸಾವು
12:13 AM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.