Advertisement
ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ಎಂಬವರ ಕೊಲೆಗೆ ಸಂಬಂಧಿಸಿದಂತೆ ಅತನ ಹೆಂಡತಿ ಹರ್ಷಿತಾ (20) ಹಾಗೂ ಆಕೆಯ ಚಿಕ್ಕಮ್ಮನ ಮಗ ರಘು, ರವಿಕಿರಣ್ ಬಂಧಿತ ಆರೋಪಿಗಳು.
Related Articles
Advertisement
ಈ ಸಂಬಂಧ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ತಂಡ ರಚಿಸಿ, ತನಿಖೆ ಆರಂಭಿಸಿ ಆರೋಪಿಗಳ ಪೈಕಿ ಮೂವರನ್ನು ಬಂಧಿಸಿದ್ದಾರೆ. ಕೊಲೆಗೆ ಹೆಂಡತಿಯೇ ಸುಪಾರಿ ನೀಡಿರುವುದು ಆರೋಪಿಗಳನ್ನು ಪತ್ತೆ ಹಚ್ಚಿದ್ದಾಗ ತಿಳಿದು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.