Advertisement

Kunigal: ವಿದ್ಯುತ್ ಸ್ಪರ್ಶಗೊಂಡು ರೈತ ಸ್ಥಳದಲ್ಲೇ ಮೃತ್ಯು

09:49 PM Sep 20, 2023 | Team Udayavani |

ಕುಣಿಗಲ್ : ಬೆಳೆಗೆ ನೀರು ಹಾಯಿಸಲು ಮೋಟರ್ ಆನ್ ಮಾಡುವ ವೇಳೆ‌ ವಿದ್ಯುತ್ ಸ್ಪರ್ಶಿಸಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಬೂದಾನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೂದಾನಹಳ್ಳಿ ಗ್ರಾಮದ ಜಗದೀಶ್ (42) ಮೃತ ದುರ್ದೈವಿ.

Advertisement

ಜಗದೀಶ್ ತನಗೆ ಸೇರಿದ ಗದ್ದೆಯಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಂಟ್ ನ ಮೋಟರ್ ಆನ್ ಮಾಡುತ್ತಿದಂತೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹುಲಿಯೂರುದುರ್ಗ ಪಿಎಸ್ಐ ಸುನೀಲ್ ಕುಮಾರ್ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next