Advertisement

ಕೋವಿಡ್ ನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದ ಕುಣಿಗಲ್ ಶಾಸಕ ಡಾ. ರಂಗನಾಥ್‌

01:00 PM Aug 19, 2020 | Mithun PG |

ಬೆಂಗಳೂರು: ಕಳೆದ ತಿಂಗಳು ಕೋವಿಡ್  ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್‌ ಹಾಗೂ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೋವಿಡ್  ರೋಗಿಗಳಿಗೆ ದಾನ ಮಾಡಿದ್ದಾರೆ.

Advertisement

ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. (HCG) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕರು ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ. ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next