Advertisement
ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಆಕೆಯನ್ನು ಕುಣಿಗಲ್ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. Advertisement
Kunigal; ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಬಾಲಕಿ ಮೃತ್ಯು
07:00 PM Dec 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.