Advertisement

Shirva ಕುರ್ಕಾಲು: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

09:15 PM Nov 17, 2023 | Team Udayavani |

ಶಿರ್ವ:ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಕುಂಜಾರುಗಿರಿ ಬಿಳಿಯಾರು ನಿವಾಸಿ ನವೀನ್‌ (25) ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಮನೆಯ ಹತ್ತಿರದ ಸರಕಾರಿ ಜಾಗದ ಹಾಡಿ ಪ್ರದೇಶದಲ್ಲಿ ನ. 16ರಂದು ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಸಹೋದರ ಮಂಜೇಶ್‌ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next