Advertisement

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

08:31 PM Sep 20, 2024 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಕುರ್ಕಾಲು ನಿವಾಸಿ ರೂಪಾ (53) ಅವರು ಸೆ. 20ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಮೃತರ ದೊಡ್ಡಮ್ಮನ ಮಗಳು ಮಲ್ಲಿಕಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next