Advertisement

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕುರುಬರ ಸಂಘದ ಒತ್ತಾಯ

03:44 PM Jul 30, 2021 | Team Udayavani |

ತುಮಕೂರು: ಬಿಜೆಪಿಯ ಹಿರಿಯ ಮುಖಂಡ ಹಾಗೂ ಹಿಂದುಳಿದ ಜನಾಂಗದ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲು ತುಮಕೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಬಿ.ಕೆ.ಮಂಜುನಾಥ್ ಒತ್ತಾಯಿಸಿದರು.

Advertisement

ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿರುವ ಈಶ್ವರಪ್ಪ ಅವರಿಗೆ ಸರ್ಕಾರದಲ್ಲಿ ಉತ್ತಮ ಸ್ಥಾನ ನೀಡಲು ಕುರುಬ ಜನಾಂಗದ ಒತ್ತಾಯವಾಗಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next