Advertisement

Kushtagi; ನೆರೆಬೆಂಚಿ ಗ್ರಾಮದಲ್ಲಿ ಸಾಮೂಹಿಕ ಜ್ವರ ಬಾಧೆ

03:14 PM Feb 08, 2024 | Team Udayavani |

ಕುಷ್ಟಗಿ: ತಾಲ್ಲೂಕಿನ ನೆರೆಬೆಂಚಿ ಗ್ರಾಮದಲ್ಲಿ ಸಾಮೂಹಿಕ ಜ್ವರ ಕಾಣಿಸಿಕೊಂಡಿದ್ದು, ಕಳೆದೆರೆಡು ವಾರದಿಂದ ಜ್ವರ ಉಲ್ಬಣವಾಗುತ್ತಿದೆ.

Advertisement

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನೆರೆಬೆಂಚಿ‌ ಗ್ರಾಮದ ಜನರು ಸಾಮೂಹಿಕವಾಗಿ ಜ್ವರಬಾಧೆಯಿಂದ ಬಳಲುತ್ತಿದ್ದಾರೆ.

ಬೀರಲಿಂಗೇಶ್ವರ ದೇವಸ್ಥಾನದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭವಾಗಿದ್ದು, ಹಲವು ಜನರ ರಕ್ತ ಮಾದರಿ ಸಂಗ್ರಹಿಸಿ ಜಿಲ್ಲಾ ಕೇಂದ್ರದ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಇದು ಯಾವ ಖಾಯಿಲೆ ಎಂದು ಜನರು ಆತಂಕಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next