Advertisement

ಕುಷ್ಟಗಿ: ಬೈಕ್ ಗಳ ಮುಖಾಮುಖಿ ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

09:28 PM May 27, 2022 | Team Udayavani |

ಕುಷ್ಟಗಿ: ತಾಲೂಕಿನ ಕಲಾಲಬಂಡಿ ಬಳಿ ಬೈಕ್ ಗಳ ಮುಖಾಮುಖಿ ಢಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಶುಕ್ರವಾರ ನಡೆದಿದೆ.

Advertisement

ಹನುಮಗಿರಿ ಗ್ರಾಮದ ಬೈಕ ಸವಾರ ಯಮನೂರಗೌಡ ಮೃತ (22) ದುರ್ದೈವಿ. ಇನ್ನೊಂದು ಬೈಕ್ ನ ಕಲಾಲಬಂಡಿ ಗ್ರಾಮದ ಇಬ್ಬರು ಸವಾರರಿಗೆ ಗಂಭೀರ ಗಾಯಗಳಾಗಿದ್ದು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲಾಲಬಂಡಿ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next