Advertisement
ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ವಿರುದ್ಧ ಧಿಕ್ಕಾರ ಕೂಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ನವೆಂಬರ್ ನಿಂದ ಸಂಬಳ ನೀಡದೆ ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Advertisement
Kuvempu University; ಸಂಬಳ ಬಾಕಿ ಖಂಡಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
03:02 PM Feb 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.