Advertisement
43 ಜನರು ವೈದ್ಯಕೀಯ ಸೌಲಭ್ಯಗಳೊಂದಿಗೆ ಆಸ್ಪತ್ರೆಯಲ್ಲಿ ಹಾಗೂ ಇನ್ನುಳಿದವರು ಮನೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಕೋವಿಡ್ ಸೋಂಕು ಪರೀಕ್ಷೆಗಾಗಿ 7352 ಜನರಿಂದ ಗಂಟಲಿನ ಮಾದರಿ ಸಂಗ್ರಹಿಸಿದ್ದು, 7235 ಜನರ ಮಾದರಿಗಳು ನೆಗೆಟಿವ್ ಆಗಿವೆ. ಒಟ್ಟು 49 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ ಪಿ-166 ಹಾಗೂ ಪಿ-4082 ಮೃತಪಟ್ಟಿದ್ದಾರೆ. 34 ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. Advertisement
68 ಜನರ ಲ್ಯಾಬ್ ವರದಿ ಬಾಕಿ
06:31 AM Jun 10, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.