Advertisement

ಮುಜಫ‌ರನಗರ: ಮನೆ ಗೋಡೆ ಕುಸಿದು ಕಾರ್ಮಿಕ ಸಾವು

04:38 PM Jan 01, 2018 | Team Udayavani |

ಮುಜಫ‌ರನಗರ: ಮುಜಫ‌ರ ನಗರ ಜಿಲ್ಲೆಯ ಛಾಪಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಖುದಾ ಗ್ರಾಮದಲ್ಲಿ ದುರಸ್ತಿ ಹಂತದಲ್ಲಿದ್ದ ಮನೆಯೊಂದರ ಗೋಡೆ ಕುಸಿದು 40 ವರ್ಷ ಪ್ರಾಯದ ಕಾರ್ಮಿಕರೊಬ್ಬರು ಮೃತಪಟ್ಟು ಇತರ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

Advertisement

ಮೃತ ಕಾರ್ಮಿಕನನ್ನು ಶಹನವಾಜ್‌ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next