Advertisement
ಮಾಗಡಿ ಪಟ್ಟಣದ ಸೋಮೇಶ್ವರಸ್ವಾಮಿ ದೇವಸ್ಥಾನದ ಹತ್ತಿರುವಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಊಟದ ಗುಣ ಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅವರು, 100 ವಿದ್ಯಾರ್ಥಿಗಳು ಇರಬೇಕಾದ ಈ ಹಾಸ್ಟೆಲ್‌ನಲ್ಲಿ ಕೇವಲ 7 ವಿದ್ಯಾರ್ಥಿಗಳು ಸೇರ್ಪಡೆಯಾಗಿರುವುದುನೋಡಿದರೆ ತುಂಬ ಬೇಸರವಾಗುತ್ತಿದೆ. ಬಡ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಉಳಿದುಕೊಂಡುಉತ್ತಮ ವಿದ್ಯಾಭ್ಯಾಸ ಮಾಡಲಿ ಎಂದು ಸರ್ಕಾರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಕೊಡುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ಇರುವುದು ನಿಜಕ್ಕೂ ನಮಗೆಬೇಸರ ತಂದಿದೆ. ಇನ್ನಾದರೂ ಇಲ್ಲಿನ ಸಿಬ್ಬಂದಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಾಕೀತು ಮಾಡಿದರು.
Advertisement
ಹಾಸ್ಟೆಲ್‌ಗೆ ವಿದ್ಯಾರ್ಥಿಗಳ ಕೊರತೆ: ಎಚ್ಚರಿಕೆ
05:37 PM Nov 28, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.