Advertisement
ನೀರಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈಕೇಷನ್ ಮಾಡುತ್ತಿದೆ. ಬೆಂಗಳೂರಿನ 195 ಕೆರೆಗಳು ಸೇರಿ ರಾಜ್ಯದ 1,300 ಕೆರೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮೂರ್ಖತನ ಎಂದರು. ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ10 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯದ ಕೆರೆಗಳನ್ನು ಡಿನೋಟಿಫೈ ಮಾಡಿ, ರಿಯಲ್ ಎಸ್ಟೇಟ್‌ನವರಿಗೆ ಮಾರಿ ಹಣ ಸಂಗ್ರಹಿಸುತ್ತಿದ್ದಾರೆಂದು
ಆರೋಪಿಸಿದರು.