ಲಖನ್ ಜಾರಕಿಹೊಳಿ ಹೇಳಿದರು.
Advertisement
ಮಾರೀಹಾಳ ಗ್ರಾಮದ ಗುಡದಮ್ಮನ ದೇವಸ್ಥಾನ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುಳೇಭಾವಿ ಜಿಪಂ ವ್ಯಾಪ್ತಿಯ ವಿವಿಧ ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿರೋಧಿಗಳು ಇಂಥ ಸಂದರ್ಭದಲ್ಲಿ ಅಪಪ್ರಚಾರ ನಡೆಸುತ್ತಾರೆ. ಯಾರೂ ಮಾನಸಿಕವಾಗಿ ಕುಗ್ಗಬಾರದು. ಧೈರ್ಯದಿಂದ ಮುನ್ನಡೆದರೆ ನಮ್ಮ ಗೆಲುವುನಿಶ್ಚಿತ. ಆಸೆ ಆಮಿಷ ಒಡ್ಡಿ ಮತ ಸೆಳೆಯಲು ಕೆಲವರು ಕುತಂತ್ರ ನಡೆಸಿದ್ದಾರೆ. ಜನರು ಜಾರಕಿಹೊಳಿ ಕುಟುಂಬದ ಪರವಾಗಿ ಇದ್ದಾರೆ ಎಂದು ಹೇಳಿದರು.
ಅಭಿವೃದ್ಧಿ ಮಾಡಲಾಗುವುದು. ಅನುದಾನ ಹೆಚ್ಚಿಸಿ ಗ್ರಾಮದಲ್ಲಿ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು. ಮಾರಿಹಾಳ ಗ್ರಾಮ ಪಂಚಾಯತ್ ಸದಸ್ಯರು ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರನ್ನು ಬೆಂಬಲಿಸಿ ಒಗ್ಗಟ್ಟಿನಿಂದ ಮತ ಚಲಾಯಿಸುವುದಾಗಿ ಪ್ರಕಟಿಸಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣಾ ಅನಗೋಳಕರ, ಜಿಪಂ ಮಾಜಿ ಸದಸ್ಯ ಟಿ.ಆರ್. ಕಾಗಲ್, ಮಾರೀಹಾಳ ಗ್ರಾಪಂ ಅಧ್ಯಕ್ಷ ತೌಸೀಫ ಫಣಿಬಂಧ, ತುಮ್ಮರಗುದ್ದಿ ಗ್ರಾಪಂ ಅಧ್ಯಕ್ಷ ಶೇಖರ ಕಾಲೇರಿ, ಅಬೀದಾಬೇಗಂ ಸನದಿ, ಭಾಗ್ಯಶ್ರೀ ಹಣಬರ, ರಫೀಕ್ ಗೋಕಾಕ, ಅಲ್ಲಣ್ಣ ನಾಯ್ಕ, ನಾಗಪ್ಪ ಕಾಲೇರಿ ಸೇರಿದಂತೆ ಗ್ರಾಪಂ ಸದಸ್ಯರಿದ್ದರು.
Related Articles
Advertisement