Advertisement

ಲಖೀಂಪುರ ಖೇರಿ ಗಲಭೆ ಪ್ರಕರಣ: ಆಶಿಶ್‌ ಮಿಶ್ರಾ ಜಾಮೀನು ರದ್ದು: ನಾಳೆ ತೀರ್ಪು

07:41 PM Apr 17, 2022 | Team Udayavani |

ನವದೆಹಲಿ:ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಅವರ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದ ಆದೇಶ ಸೋಮವಾರ ಹೊರಬೀಳಲಿದೆ.

Advertisement

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ ಸೋಮವಾರ ತೀರ್ಪು ಪ್ರಕಟಿಸಲಿದೆ.

ಆರೋಪಿ ಆಶಿಷ್‌ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ರೈತರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next