Advertisement

Lakshmi Hebbalkar: 5 ದಿನದಲ್ಲಿ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ

10:30 PM Sep 02, 2024 | Team Udayavani |

ಚಿತ್ರದುರ್ಗ: ತಾಂತ್ರಿಕ ಸಮಸ್ಯೆಯಿಂದಾಗಿ 2 ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಇನ್ನು 5 ದಿನಗಳಲ್ಲಿ ಜುಲೈ ಹಾಗೂ ಆಗಸ್ಟ್‌ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈವರೆಗೆ 11 ತಿಂಗಳ ಹಣ ಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಖಾತೆಗೆ ಜಮಾ ಆಗಿದೆ. ಒಂದು ವರ್ಷದಲ್ಲಿ ಈ ಯೋಜನೆಗಾಗಿ 26.260 ಕೋಟಿ ರೂ. ವ್ಯಯಿಸಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next