Advertisement

ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಪುತ್ರನ ಅದ್ಧೂರಿ ಮದುವೆ

09:18 PM Nov 27, 2020 | sudhir |

ಪಣಜಿ/ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್‌ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಮದುವೆ ಸಮಾರಂಭ ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್‌ ರೆಸಾರ್ಟ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು.

Advertisement

ಮಹಾತ್ಮಗಾಂಧಿ  ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ ಗುರೂಜಿ, ಬೆಳಗಾವಿ ಜಿಲ್ಲೆ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಶಾಸಕರಾದ ಯು.ಟಿ. ಖಾದರ್‌, ರಿಜ್ವಾನ್‌ ಅರ್ಷದ್‌, ಡಾ|ಅಂಜಲಿ ನಿಂಬಾಳಕರ್‌, ಭೈರತಿ ಸುರೇಶ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿ ಅನೇಕ ಗಣ್ಯರು, ಸಂಬಂಧಿಕರು ನವದಂಪತಿಗೆ ಶುಭ ಕೋರಿದರು.

ಇದನ್ನೂ ಓದಿ:ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು

Advertisement

Udayavani is now on Telegram. Click here to join our channel and stay updated with the latest news.

Next