Advertisement

ಲಕ್ಷ್ಮೀನಾರಾಯಣ ಹೆಚ್ಚುವರಿ ಪ್ರ.ಕಾರ್ಯದರ್ಶಿ

07:00 AM May 18, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಎಂ.ಲಕ್ಷ್ಮೀನಾರಾಯಣ ಅವರನ್ನು ನೇಮಕ ಮಾಡಲಾಗಿದೆ.

Advertisement

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌.ಕೆ.ಅತೀಕ್‌ ಅವರನ್ನು
ವರ್ಗಾವಣೆಗೊಳಿಸಿ, ಆ ಜಾಗಕ್ಕೆ ಲಕ್ಷ್ಮೀನಾರಾಯಣ ಅವರನ್ನು ನೇಮಕಗೊಳಿಸಲಾಗಿದೆ. ಈ ಹಿಂದೆ 2008ರಲ್ಲಿ
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಲಕ್ಷ್ಮೀನಾರಾಯಣ ಅವರೇ ಪ್ರಧಾನ ಕಾರ್ಯದರ್ಶಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next