Advertisement

ಶ್ರೀಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ

08:55 AM Aug 15, 2017 | Team Udayavani |

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಚಾಂದ್ರ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋಮವಾರ ಶ್ರೀಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆಯನ್ನು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ನೆರವೇರಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next