Advertisement

ಇಂಡೋನೇಶ್ಯ ಸೂಪರ್‌ 1000 ಬ್ಯಾಡ್ಮಿಂಟನ್‌ : ಲಕ್ಷ್ಯಸೇನ್‌, ಕಶ್ಯಪ್‌ಗೆ ಸೋಲು

11:18 PM Nov 23, 2021 | Team Udayavani |

ಬಾಲಿ (ಇಂಡೋನೇಶ್ಯ): ಇಂಡೋನೇಶ್ಯ ಓಪನ್‌ ಸೂಪರ್‌ 1000 ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಲಕ್ಷ್ಯ ಸೇನ್‌ ಮತ್ತು ಪಿ. ಕಶ್ಯಪ್‌ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದಾರೆ.

Advertisement

ಮಂಗಳವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಉದಯೋನ್ಮುಖ ಆಟಗಾರ ಲಕ್ಷ್ಯ ಸೇನ್‌ ಜಪಾನಿನ ಕೆಂಟೊ ಮೊಮೊಟ ವಿರುದ್ಧ 21-23, 15-21 ನೇರ ಗೇಮ್‌ಗಳಿಂದ ಸೋಲನುಭವಿಸಿದರು.

ಮೊದಲ ಗೇಮ್‌ನಲ್ಲಿ ಸೇನ್‌ ಅಗ್ರ ಶ್ರೇಯಾಂಕದ ಮೊಮೊಟಗೆ ತೀವ್ರ ತೀವ್ರ ಪೈಪೋಟಿಯೊಡ್ಡಿದರು. ಆದರೆ ದ್ವಿತೀಯ ಸುತ್ತಿನಲ್ಲಿ ಅನುಭವಿ ಆಟಗಾರನ ಬಲಿಷ್ಠ ಹೊಡೆತಗಳಿಗೆ ತಡೆಯೊಡ್ಡುವಲ್ಲಿ ವಿಫಲರಾದರು.

ಇದನ್ನೂ ಓದಿ:ಕಾಂಪ್ಲೆಕ್ಸ್‌ ಗೊಬ್ಬರ ಬಳಕೆಗೆ ಹೆಚ್ಚಿನ ಗಮನ ನೀಡಲು ಕ್ರಮ: ಬಿ.ಸಿ.ಪಾಟೀಲ್‌

ಮತ್ತೊಂದು ಪಂದ್ಯದಲ್ಲಿ ಪಿ. ಕಶ್ಯಪ್‌ ಅವರನ್ನು ಸಿಂಗಾಪುರದ ಲೋಹ್‌ ಕೀನ್‌ ಯೂ 21-11, 21-15 ಅಂತರದಿಂದ ಹಿಮ್ಮೆಟ್ಟಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next