Advertisement

ರಾಂಚಿ ಆಸ್ಪತ್ರೆಗೆ ಲಾಲು ಪ್ರಸಾದ್‌ ದಾಖಲು

08:25 AM May 02, 2018 | Karthik A |

ರಾಂಚಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ರನ್ನು ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಆರ್‌.ಐ.ಎಂ.ಎಸ್‌.) ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸೋಮವಾರ ಡಿಸ್ಚಾರ್ಜ್‌ ಮಾಡಲಾಗಿತ್ತು. ರೈಲಿನ ಮೂಲಕ ಮಂಗಳವಾರ ರಾಂಚಿಗೆ ಆಗಮಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next