Advertisement
ವಿಧಾನ ಪರಿಷತ್ದಲ್ಲಿ ಸದಸ್ಯ ಸಿ.ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯ ದಲ್ಲಿ 50 ಸಾವಿರಕ್ಕೂ ಅಧಿಕ ಮಾಜಿ ಸೈನಿಕರಿದ್ದು, 16,065 ಜನರು ಭೂ-ಮಂಜೂರಾತಿಗಾಗಿ ಅರ್ಜಿಸಲ್ಲಿಸಿದ್ದಾರೆ. ಇದರಲ್ಲಿ 6,783 ಅರ್ಜಿ ಗಳನ್ನು ವಿಲೇವಾರಿ ಮಾಡಲಾಗಿದೆ. ಮುಖ್ಯವಾಗಿ ಸರಕಾರಕ್ಕೆ ಜಾಗದ ಕೊರತೆ ತೀವ್ರವಾಗಿದೆ.
Related Articles
Advertisement