Advertisement
ಅದಕ್ಕೂ ಮುನ್ನ ಮಾತನಾಡಿದ ಅವರು ಈ ವಿಚಾರದಲ್ಲಿ ತನಿಖೆಯನ್ನು ಸಮರ್ಥವಾಗಿ ಎದುರಿಸಲು ಕುಟುಂಬ ನಿರ್ಧರಿಸಿದೆ ಎಂದರು. ಈ ಪ್ರಕರಣದಲ್ಲಿ ತೇಜಸ್ವಿ ಅವರನ್ನು ಬಂಧಿಸುವುದಿಲ್ಲವೆಂದು ಇತ್ತೀಚೆಗೆ ದೆಹಲಿ ಹೈಕೋರ್ಟ್‌ಗೆ ಸಿಬಿಐ ಭರವಸೆ ನೀಡಿತ್ತು. ಇದೇ ವೇಳೆ, ರಾಜ್ಯಸಭಾ ಸದಸ್ಯೆ ಮತ್ತು ಲಾಲು ಯಾದವ್ ಪುತ್ರಿ ಮಿಸ್ಸಾ ಭಾರ್ತಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತು. Advertisement
ಉದ್ಯೋಗಕ್ಕಾಗಿ ಜಮೀನು ಹಗರಣ: ಲಾಲು ಪುತ್ರ, ಪುತ್ರಿಗೆ ತನಿಖೆ ಬಿಸಿ
10:28 PM Mar 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.