Advertisement

ಮಲೆನಾಡಲ್ಲಿ ಮಳೆಯ ಅಬ್ಬರ : ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ, ಕಂಗಾಲಾದ ರೈತ

02:50 PM Aug 06, 2022 | Team Udayavani |

ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಜನ ಜೀವನ ಅತಂತ್ರವಾಗಿದೆ, ಅಲ್ಲದೆ ಕೃಷಿ ಚಟುವಟಿಕೆಗಳು ನಡೆಯಬೇಕಿದ್ದ ಗದ್ದೆಗಳಿಗೆ ನೀರು ನುಗ್ಗಿ ಸಾಕಷ್ಟು ಅನಾಹುತ ಸಂಭವಿಸಿದೆ.

Advertisement

ಭಾರಿ ಮಳೆಯ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಮನೋಜ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಭಾರಿ ಭೂ ಕುಸಿತ ಸಂಭವಿಸಿದ್ದು ರೈತ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ.

ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ ಸಂಭವಿಸಿದ್ದು ಸುಮಾರು 60ರಿಂದ 70 ಅಡಿ ಕುಸಿತವಾಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು: ಕೈ ಶಾಸಕರ ಆಪ್ತ ಸೇರಿ 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Advertisement

Udayavani is now on Telegram. Click here to join our channel and stay updated with the latest news.

Next