Advertisement
ನಂತರ ಶಾಸಕ ಡಿ.ಎಸ್. ಹೂಲಗೇರಿ ಮಾತನಾಡಿ, 2021-22ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ತುಂಬಲಗಡ್ಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 5 ಕೊಠಡಿಗಳ ನಿರ್ಮಾಣಕ್ಕೆ 55 ಲಕ್ಷ ರೂ., ಬಯ್ನಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ 33 ಲಕ್ಷ ರೂ., ಖೈರವಾಡಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ 2 ಕೋಟಿ ರೂ. ಗಳ ವೆಚ್ಚದ ಅನುದಾನ ನೀಡಲಾಗಿದೆ ಎಂದರು.
Advertisement
ಶಾಲಾ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
04:55 PM May 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.