Advertisement

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೊಂದು ಕಡೆ ಗುಡ್ಡ ಕುಸಿತ

12:04 PM Nov 18, 2021 | Team Udayavani |

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮತ್ತೊಂದು ಕಡೆ ಗುಡ್ಡ ಕುಸಿತವಾಗಿದ್ದು ಆತಂಕಕ್ಕೆ ಕಾರಣವಾಗಿದೆ.

Advertisement

ನಂದಿ ವಿಗ್ರಹ ಸಂಪರ್ಕ ಮಾಡುವ ರಸ್ತೆಯಲ್ಲಿ ಕುಸಿತವಾಗಿದ್ದು, ರಸ್ತೆ ನವೀಕರಣಗೊಂಡು ಕೆಲವೇ ದಿನಗಳಾಗಿದ್ದು, ಇದೀಗ ಕುಸಿತವಾಗಿದೆ.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರವಾಗಿ ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ: ಬಿಎಸ್ ಯಡಿಯೂರಪ್ಪ

ಮೈಸೂರಿನಲ್ಲಿ ನಿರಂತರ ಮಳೆ ಅಪಾಯಗಳಿಗೆ ಎಡೆ ಮಾಡಿಕೊಡುತ್ತಿದೆ. ನಂದಿ ಮಾರ್ಗದ ರಸ್ತೆ ಪದೇ ಪದೇ ಕುಸಿತವಾಗುತ್ತಿದೆ. ಇಂದು ಬೆಳಿಗ್ಗೆ ಗುಡ್ಡ ಕುಸಿತದ ಜೊತೆಗೆ ಮರಗಳೂ ರಸ್ತೆಗೆ ಉರುಳಿದೆ.

Advertisement

Udayavani is now on Telegram. Click here to join our channel and stay updated with the latest news.

Next