Advertisement

ಜಮ್ಮು –ಕಾಶ್ಮೀರದ ಕಿಶ್ತ್ವಾರ್ ಸುರಂಗದಲ್ಲಿ ಭೂಕುಸಿತ, 4 ಸಾವು, 6 ಮಂದಿಗೆ ಗಾಯ

08:26 AM Oct 30, 2022 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿರುವ ವಿದ್ಯುತ್ ಯೋಜನೆಯ ಸುರಂಗದಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಶನಿವಾರ ಈ ಅವಘಡ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಒಟ್ಟು ನಾಲ್ಕು ಮೃತದೇಹಗಳು ಮತ್ತು ಆರು ಗಾಯಾಳುಗಳನ್ನು ರಕ್ಷಿಸಲಾಗಿದೆ” ಎಂದು ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ಹೇಳಿದ್ದಾರೆ.

“ನಿರ್ಮಾಣ ಹಂತದಲ್ಲಿರುವ ರಾಟಲ್ ಪವರ್ ಪ್ರಾಜೆಕ್ಟ್ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್‌: ಇಂದು ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ

Advertisement

Udayavani is now on Telegram. Click here to join our channel and stay updated with the latest news.

Next