Advertisement

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

11:28 AM Oct 21, 2021 | Team Udayavani |

ಮೈಸೂರು: ಮೈಸೂರಿನಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ.

Advertisement

ಚಾಮುಂಡಿ ಬೆಟ್ಟದಿಂದ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದೆ. ದಸರಾ ದೀಪಾಲಂಕಾರ “ಸುಸ್ವಾಗತ”ವಿದ್ಯುತ್ ಬೋರ್ಡ್ ಸಮೀಪದಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ರಾತ್ರಿ ಸುರಿದ ಬಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿದೆ. ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆ ನೀರಿಗೆ ದ್ವಿಚಕ್ರ ವಾಹನಗಳು ಮುಳುಗಿದೆ. ವಾಹನಗಳನ್ನು ಎಳೆಯಲು ಸವಾರರು ಪರದಾಡುತ್ತಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next