Advertisement

21ರಿಂದ ಲಂಕಾ ಅಧ್ಯಕ್ಷರ ಭಾರತ ಪ್ರವಾಸ

08:26 PM Jul 09, 2023 | Team Udayavani |

ಕೊಲೊಂಬೋ: ಶ್ರೀಲಂಕೆಯ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರು ಜು.21ರಿಂದ 2 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ವರ್ಷ ಆರ್ಥಿಕ ಬಿಕ್ಕಟ್ಟಿಗೆ ತುತ್ತಾದ ಬಳಿಕ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರ ಮೊದಲ ಭಾರತ ಭೇಟಿ ಇದಾಗಲಿದೆ.

Advertisement

ಈ ಅವಧಿಯಲ್ಲಿ ವಿಕ್ರಮ ಸಿಂಘೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ಪ್ರಮುಖ ಸಚಿವರನ್ನು, ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಅವರ ಭೇಟಿಗೆ ಪೂರಕವಾಗಿ ಕೇಂದ್ರ ವಿದೇಶಾಂಗ ಕಾರ್ಯದರ್ಶಿ ವಿನಯ ಮೋಹನ್‌ ಕ್ವಾಟ್ರಾ ಅವರು ಕೊಲೊಂಬೋಗೆ ಭೇಟಿ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next