Advertisement

ಕಣಿವೆ ರಾಜ್ಯದಲ್ಲಿ ಲಷ್ಕರ್‌ ಉಗ್ರನ ಬಂಧನ

09:34 AM Dec 24, 2019 | Hari Prasad |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಬಂಧಿಸಲಾಗಿದೆ.

Advertisement

ಉಗ್ರ ಸದ್ದಾಮ್‌ ಮಿರ್‌ ಸೊಪೋರ್‌ ಗ್ರಾಮದ ನಿವಾಸಿ. ಅಲ್ಲಿಯೇ ಆತ ಸೆರೆ ಸಿಕ್ಕಿದ್ದು, ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next