ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಭೀಮಸೇನನ ಗದಾಪ್ರಹಾರದಿಂದ ಎರಡೂ ತೊಡೆಗಳನ್ನು ಮುರಿದುಕೊಂಡು ಬಿದ್ದಿದ್ದ ದುರ್ಯೋಧನ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದಾಗ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
sandhyavanipodcast@gmail.com
Advertisement