Advertisement
ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಂಧಾನಿ ಅವರು ಆರೋಗ್ಯ ಮಾಹಿತಿಯನ್ನು ಹಂಚಿಕೊಂಡಿರುವ ಬಗ್ಗೆ ಎಎನ್ ಐ ಸುದ್ದಿ ಪ್ರಕಟಿಸಿದ್ದು, ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ, ಅವರು ಗಂಭೀರವಾಗಿ, ವೆಂಟಿಲೇಟರ್‌ನಲ್ಲಿದ್ದಾರೆ . ಇನ್ನೂ ಐಸಿಯುನಲ್ಲಿದ್ದು, ವೈದ್ಯರ ನಿಗಾದಲ್ಲಿ ಇದ್ದಾರೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ ಪ್ರತೀತ್ ಸಮ್ದಾನಿ ತಿಳಿಸಿದ್ದಾರೆ.
Advertisement
ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ, ಐಸಿಯುನಲ್ಲಿ ನಿಗಾ: ವೈದ್ಯರ ಮಾಹಿತಿ
02:15 PM Feb 05, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.