Advertisement

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

01:18 AM Sep 21, 2024 | Team Udayavani |

ಹೊಸದಿಲ್ಲಿ: ಗರ್ಭಿಣಿಯರು, ಶಿಶುವಿನಿಂದ ಹಿಡಿದು 17 ವರ್ಷದವರೆಗಿನ ಮಕ್ಕಳ ಲಸಿಕೆ, ಚಿಕಿತ್ಸೆಯ ದಾಖಲೆಗಳನ್ನು ಕ್ರೋಡೀಕರಿಸುವ ಯು-ವಿನ್‌ ಪೋರ್ಟಲ್‌ಗೆ ಪ್ರಧಾನಿ ಮೋದಿ ಅಕ್ಟೋಬರ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಲಸಿಕೆ ವಿತರಣೆ ಮತ್ತು ಚಿಕಿತ್ಸೆಯ ಡಿಜಿಟಲ್‌ ದಾಖಲೆಗಳನ್ನು ಶಾಶ್ವತವಾಗಿ ನಿರ್ವಹಿಸುವ ಉದ್ದೇಶದಿಂದ ಈ ಪೋರ್ಟಲ್‌ ಅಭಿವೃದ್ಧಿ ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next