Advertisement
ಮುಹೂರ್ತ ಆರಂಭದ ದಿನಂದಿದಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ ಚಿತ್ರಕ್ಕೆ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನವಿದೆ. ರುದ್ರೇಶ್ ಸಂಕಲನ ಮಾಡಿದರೆ, ಬಾಬು ಖಾನ್ ಕಲಾ ನಿರ್ದೇಶನವಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಒಂದು ಫೈಟ್ ಒಳಗೊಂಡಿದೆ.
Advertisement
ವೀಕ್ ಎಂಡ್ ಚಿತ್ರಕ್ಕೆ ಚಾಲನೆ
11:22 AM Oct 29, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.