Advertisement

ವೋಟರ್‌ ಐಡಿ ಲಿಂಕ್‌ ಇಂದು ವಿಚಾರಣೆ

10:33 PM Jul 24, 2022 | Team Udayavani |

ನವದೆಹಲಿ: ಮತದಾರರ ಗುರುತಿನ ಪತ್ರಕ್ಕೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಿಚಾರಣೆ ನಡೆಸಲಿದೆ.

Advertisement

ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಚುನಾವಣಾ ನಿಯಮಗಳ ಕಾನೂನಿಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಸಾರ್ವಜನಿಕರ ಸಮ್ಮತಿ ಜತೆಗೆ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್‌ ಲಿಂಕ್‌ ಮಾಡುವುದಕ್ಕೆ ಅವಕಾಶ ಕಲ್ಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next