Advertisement
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನ ಹೊರಗೆ ಮುಂಜಾನೆ ಇಬ್ಬರು ವ್ಯಕ್ತಿಗಳು ಮೂರು ಸುತ್ತುಗಳಿಗಿಂತ ಹೆಚ್ಚು ಗುಂಡು ಹಾರಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ದಾಳಿಕೋರರನ್ನು ಬಂಧಿಸಲು ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಹಿಂಬಾಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Mumbai; ಸಲ್ಮಾನ್ ಖಾನ್ ಮನೆ ದಾಳಿಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್
06:21 PM Apr 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.