Advertisement

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜಗೆ ಕೋವಿಡ್ ಪಾಸಿಟಿವ್

06:31 PM Apr 16, 2021 | Team Udayavani |

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಶುಕ್ರವಾರ (16-4-2021) ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

Advertisement

ಶುಕ್ರವಾರ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿರುವ ಈ ಇಬ್ಬರಿಗೂ ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.

ಇದನ್ನೂ ಓದಿ:  ಕೋವಿಡ್ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಏರಿಕೆ, 14,617ರ ಗಡಿ ತಲುಪಿದ ನಿಫ್ಟಿ

ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.

ಇದನ್ನೂ ಓದಿ:  ಬಸ್‌ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ

Advertisement
Advertisement

Udayavani is now on Telegram. Click here to join our channel and stay updated with the latest news.

Next