Advertisement
ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸಿನ ಭೀಮಣ್ಣ ಟಿ. ನಾಯ್ಕ, ಎಲೆಚುಕ್ಕೆ ರೋಗಕ್ಕೆ ಮದ್ದು ಕಂಡುಹಿಡಿಯುವ ಸಂಶೋಧನ ಕೇಂದ್ರವನ್ನು ಶಿರಸಿಯಲ್ಲಿ ಸ್ಥಾಪಿಸಬೇಕು ಹಾಗೂ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
Advertisement
Winter Session: ಎಲೆಚುಕ್ಕೆ ರೋಗ; ಅಡಿಕೆ ಬೆಳೆಗಾರರಿಗೆ ಪರಿಹಾರಕ್ಕೆ ಆಗ್ರಹ
10:37 PM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.