Advertisement
ಸಾಮಾಜಿಕ ಜಾಲತಾಣ ಕೂ ನಲ್ಲಿ #ಕನ್ನಡಮಾಧ್ಯಮಕಲಿಕೆ ಎಂಬ ಹ್ಯಾಷ್ ಟ್ಯಾಗ್ ಅಡಿ ತಮ್ಮ ಆತಂಕವನ್ನು ಬಿಚ್ಚಿಟ್ಟಿದ್ದಾರೆ.
Koo Appಕನ್ನಡ ಮಾಧ್ಯಮದಲ್ಲಿ ಕಲಿಸದೇ ಇರಲು ಕಾರಣಗಳಿವೆ, ಬಹುಮುಖ್ಯವಾದದ್ದು ಮಗು ಇನ್ನೂ ಚಡ್ಡಿ ಹಾಕುವಾಗಲೇ ಮುಂದೆ ಕಾಲೇಜಿನಲ್ಲಿ ಇಂಗ್ಲೀಷ್ ಸಮಸ್ಯೆ ಆಗಬಾರದು ಎನ್ನುವ ಗಾಬರಿ-Ness. ಪ್ರತಿಷ್ಠೆ ಎರಡನೆಯದ್ದು, ಪ್ರತಿಷ್ಠೆಗಾಗಿ ಇಂಗ್ಲೀಷ್ ನಲ್ಲಿ ಅದೇನು ಸಿಕ್ಕತ್ತೋ ಗೊತ್ತಿಲ್ಲ. ಆದ್ರೆ ಕನ್ನಡ ಕಲಿಯದೆ ಮಿಕ್ಕೆಲ್ಲಾ ಭಾಷೆ ಅಚ್ಚುಕಟ್ಟಾಗಿ ಬರಲು ಸಾಧ್ಯವೇ ಇಲ್ಲ, ನಮ್ಮ ವಾತಾವರಣಕ್ಕೆ! #ಕನ್ನಡಮಾಧ್ಯಮಕಲಿಕೆ – Vahini Manjrekar (@HalfMen) 25 June 2022
Koo Appಸರ್ಕಾರಿ ಶಾಲೆಗಳು ಉತ್ತಮ ವಿದ್ಯಾರ್ಥಿಗಳನ್ನು ತಯಾರು ಮಾಡುವುದರಲ್ಲಿ ಸಫಲರಾಗಿವೆ, ಕಾಲಮಾನದಲ್ಲಿ ತಮ್ಮನ್ನು ತಾವು ಉಳಿಸಿಕೊಳ್ಳಲು ವಿಫಲವಾಗಿವೆ. ಪ್ರೈವೇಟ್ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಬ್ಯುಸಿನೆಸ್ ಮಾಡಲು ಮುಂದಾಗುತ್ತವಾ? ಮಠ ಮಾನ್ಯಗಳು ಮಾಡಬಹುದು, ಅವುಗಳು ಮಾಡುವುದು ಬ್ಯುಸಿನೆಸ್ ಅಲ್ಲವಲ್ಲ..ಆ ಕಾರಣಕ್ಕೆ. #ಕನ್ನಡಮಾಧ್ಯಮಕಲಿಕೆ – Myself Mr.Kannadiga (@VeereshBM) 25 June 2022