Advertisement
ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ನವದೆಹಲಿಯಲ್ಲಿ ಸ್ವರಾಜ್ ಜತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಒತ್ತಾಯ ಮಾಡಿದ್ದಾರೆ. ಇದಾದ ಬಳಿಕ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಎರಡೂ ದೇಶಗಳು ಸಮಾನವಾಗಿ ಅನುಭವಿಸುವ ಭಯೋತ್ಪಾದನೆ, ಉಗ್ರರಿಗೆ ನೆರವು ನೀಡುವ ಸಂಸ್ಥೆಗಳ ಬಗ್ಗೆ ನಿಗ್ರಹಿಸಲು ಕ್ರಮ ಕೈಗೊಳ್ಳಬೇಕಾದ್ದು ಅಗತ್ಯ ಎಂದರು ಪ್ರಧಾನಿ. ಸಚಿವರಾದ ನಂತರ ಇದೇ ಮೊದಲ ಬಾರಿಗೆ ಟಿಲ್ಲರ್‌ಸನ್ ಭಾರತಕ್ಕೆ ಭೇಟಿ ನೀಡಿದ್ದಾರೆ. Advertisement
ಉಗ್ರತ್ವ ಬಿಡಿ: ಪಾಕ್‌ಗೆ ಅಮೆರಿಕ
06:45 AM Oct 26, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.