Advertisement

ಶ್ರೀರಂಗಪಟ್ಟಣ : ಹೈಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಶಿಕ್ಷಕಿ

07:57 PM Feb 15, 2022 | Team Udayavani |

ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜೂನಿಯರ್ ಕಾಲೇಜಿನಲ್ಲಿ ಶಿಕ್ಷಕಿಯೊಬ್ಬರು ಹೈಕೋರ್ಟ್ ಆದೇಶ ಉಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಬರುವ ಮೂಲಕ ಸರ್ಕಾರ ಹಾಗೂ ಹೈಕೋರ್ಟ್ ಆದೇಶ ಉಲಂಘಿಸಿರುವುದು ಕಂಡುಬಂದಿದೆ.

Advertisement

ಶಾಲೆಗೆ ಶಿಕ್ಷಕಿ ವಹಿಜಾಬ್ ಬುರ್ಖಾ ಧರಿಸಿ ಬಂದು ಕರ್ತವ್ಯ ನಿರ್ವಹಿಸಿದ್ದಾರೆ ಶ್ರೀರಂಗಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಕಿಯಿಂದಲೇ ಹೈಕೋರ್ಟ್ ಆದೇಶ ಉಲ್ಲಂಘನೆಯಾಗಿರುವ ಬಗ್ಗೆ ಅಸಮಧಾನ ವ್ಯಕ್ತವಾಗಿದೆ.

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಶಿಕ್ಷಕಿಯನ್ನು ಪ್ರಶ್ನಿಸದ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ರೂ ಕಣ್ಮುಚ್ಚಿ ಕುಳಿತ ಪೊಲೀಸರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಇದನ್ನೂ ಓದಿ : ಉದ್ಯೋಗ ಕೊಡಿಸುವುದಾಗಿ ವಂಚನೆ : ಇನ್ಫೋಸಿಸ್‌ ನ ಮಾಜಿ ಉದ್ಯೋಗಿ ಸೇರಿ ಮೂವರ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next