Advertisement
ಅವರು ಬುಧವಾರ ಆಸ್ಪತ್ರೆಗೆ ತೆರಳಿ ನೂತನ ಕಟ್ಟಡದ ಕಾಮಗಾರಿ ಪರಿಶೀಲಿಸಿದರು. ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂ ಡೆಂಟ್ ಡಾ| ಸವಿತಾ, ಎಂಆರ್‌ಪಿಎಲ್‌ನ ಎಚ್‌ಆರ್ ವಿಭಾಗದ ಹರೀಶ್ ಬಾಳಿಗಾ, ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಜೇಂದ್ರ ಕಲಾºವಿ, ಕರ್ನಾಟಕ ಆರೋಗ್ಯ ವ್ಯವಸ್ಥೆ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಎಂಜಿನಿಯರ್ ಗೋಪಾಲಕೃಷ್ಣ , ತೇಜೋಮಯ, ಕಾರ್ಪೊರೇಟರ್‌ಗಳಾದ ಅಶೋಕ್ ಕುಮಾರ್ ಡಿ.ಕೆ. ಭಾಸ್ಕರ ಕೆ., ಕೆಪಿಸಿಸಿ ಕಾರ್ಮಿಕ ವಿಭಾಗದ ಹಯಾತುಲ್ ಕಾಮಿಲ್ ಉಪಸ್ಥಿತರಿದ್ದರು.
ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಲೇಡಿಗೋಶನ್ ಆಸ್ಪತ್ರೆ ಕಟ್ಟಡಕ್ಕೆ ಒಎನ್‌ಜಿಸಿ-ಎಂಆರ್‌ಪಿಎಲ್ ವತಿಯಿಂದ 21.7 ಕೋಟಿ ರೂ. ಅನುದಾನ ಮಂಜೂರಾಗಿದೆ. 18.43 ಕೋಟಿ ರೂ. ಗಳಿಗೆ ಟೆಂಡರ್ ಕರೆಯಲಾಗಿದ್ದು, ಈಗಾಗಲೇ 17 ಕೋಟಿ ರೂ. ಖರ್ಚಾಗಿದೆ. ಉಳಿಕೆ ಹಣದಲ್ಲಿ 5ನೇ ಮಾಳಿಗೆ ನಿರ್ಮಿಸಲಾ ಗುವುದುಎಂದರು.
Related Articles
Advertisement