Advertisement
ನಗರದ ಕಾವೇರಿ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಶ್ರದ್ಧಾಂಜಲಿ ಸಭೆ ಮಾಡಲಾಯಿತು. ಲೀಲಾವತಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಮೌನಾಚರಣೆ ಮಾಡಲಾಯಿತು. ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಸಂಗಡಿಗರು ನಮನ ಸಲ್ಲಿಸಿದರು.
Advertisement
Leelavathi ನಿಧನ; ಚನ್ನಪಟ್ಟಣದಲ್ಲಿ ಶೃದ್ದಾಂಜಲಿ ಸಭೆ
11:34 AM Dec 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.