Advertisement
ಸುಮಾರು 900 ಎಕರೆ ಪ್ರದೇಶ ಅರಣ್ಯ ಎಂದು ಘೋಷಣೆ ಮಾಡಲಾಗಿದೆ. ಇದರಿಂದ 650 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದಿನ ನಿತ್ಯ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ. ನಾವು ಆ ಹಳ್ಳಿ ವ್ಯಾಪ್ತಿಯಲ್ಲಿದದೇವೆ. ನನಗೆ 83 ವರ್ಷ ವಯಸ್ಸಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದು ಕೋರಿದರು. ಲೀಲಾವತಿಯವರ ಮನವಿ ಆಲಿಸಿದ ಮುಖ್ಯಮಂತ್ರಿಯವರು ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಭರವಸೆ ನೀಡಿದರು. Advertisement
ಸಿಎಂ ಭೇಟಿ ಮಾಡಿದ ಲೀಲಾವತಿ
06:55 AM Nov 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.