Advertisement
ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ರಥಯಾತ್ರೆ ಅಂಗವಾಗಿ ಸೋಮವಾರ ಗುರುಭವನದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಮತ್ತು ಲೋಕಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತೋರಬಾರದು ಎಂದು ಹೇಳಿದರು. ಕಾನೂನಿನ ಅರಿವು ಇರುವವರು ಶೋಷಣೆಯಿಂದ ತಪ್ಪಿಸಿಕೊಳ್ಳುತ್ತಾರೆ.
ಕಾನೂನು ತಿಳಿಯದವರು ಸದಾ ಶೋಷಣೆಗೆ ಒಳಪಡುತ್ತಾರೆ. ಮಹಿಳೆಯರು ಸದಾ ಶೋಷಣೆಗೆ ಒಳಪಡುವ ವರ್ಗವಾಗಿದೆ. ಇದು ಸಲ್ಲದು ಎಂದು ಹೇಳಿದರು. ಸರ್ವರಿಗೂ ಸಮಬಾಳು, ಸಮಪಾಲು ಎನ್ನುವಂತೆ ಕಾನೂನುಗಳು ರಚನೆಯಾಗಿವೆ. ಕಾನೂನು ಪ್ರಕಾರ ಲಂಚ ಕೊಡುವುದು ಹಾಗೂ ಲಂಚ ತೆಗೆದುಕೊಳ್ಳುವುದು ಎರಡೂ ತಪ್ಪು. ಆದರೆ ಈ ಎರಡೂ ಅಂಶಗಳು ಸಮಾಜದಲ್ಲಿ
ಗೊತ್ತಿಧ್ದೋ ಗೊತ್ತಿಲ್ಲದೆಯೋ ನಡೆಯುತ್ತಿವೆ. ಸಾಮಾನ್ಯ ಜನರು ಎಚ್ಚೆತ್ತುಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ಸಂವಿಧಾನಿಕ ಹಕ್ಕುಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕು. ಹಕ್ಕುಗಳು ಸಿಗಲು ಕಾನೂನಿನ ಅರಿವು ಬೇಕು. ಇದಕ್ಕಾಗಿ
ಪೋಷಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಹೇಳಿದರು.
Related Articles
Advertisement
ಹಿರಿಯ ಸಿವಿಲ್ ನ್ಯಾಯಾಧೀಶ ವೈ. ಕೆ. ಬೇನಾಳ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಸುಮುಧ, ಮಂಜುನಾಥ್, ತಹಶೀಲ್ದಾರ್ ಡಾ| ನಾಗಮಣಿ, ಬಿಇಒ ಜಿ.ಇ. ರಾಜೀವ್, ವಕೀಲರಾದ ಎಚ್.ಎಂ. ಶ್ರೀನಿವಾಸಮೂರ್ತಿ, ಕೆ.ಬಿ. ಯತಿರಾಜ್, ಶಿವಯೋಗಾರಾಧ್ಯ, ಸಿಡಿಪಿಒ ಶಿವಲಿಂಗಪ್ಪ, ಸಿಪಿಐ ಜೆ.ರಮೇಶ್ ಉಪಸ್ಥಿತರಿದ್ದರು.