Advertisement
ಮಾರ್ಚ್ 3, 1944 ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಜಯಚಂದ್ರನ್ 1966 ರ ಮಲಯಾಳಂ ಚಲನಚಿತ್ರ ಕಲಿತೋಝನ್ ನಲ್ಲಿ ಮಂಜಲಾಯಿಲ್ ಮುಂಗಿತೋರ್ತಿ ಹಾಡಿನೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆರು ದಶಕಗಳಲ್ಲಿ, ಮಲಯಾಳಂ, ತಮಿಳು, ಕನ್ನಡ, ತೆಲುಗು ಮತ್ತು ಹಿಂದಿ ಸೇರಿದಂತೆ ಬಹು ಭಾಷೆಗಳ 16,000 ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ.
Advertisement
Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ
11:14 PM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.