Advertisement
ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂ ಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿ ಸಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇ ಧಿಸಲಾಗಿದೆ. Advertisement
Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ
01:58 AM Oct 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.