Advertisement

July 15ರಿಂದ 26ರವರೆಗೆ ವಿಧಾನಮಂಡಲದ ಅಧಿವೇಶನ?

09:07 PM Jun 25, 2024 | Team Udayavani |

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳುವ ಸಾಧ್ಯತೆ ಇದೆ.

Advertisement

ಜುಲೈ 15ರಿಂದ 26 ರವರೆಗೆ ಅಧಿವೇಶನ ಕರೆಯಲು ಸರ್ಕಾರ ತೀರ್ಮಾನಿಸಿದೆ.

ಜು.4 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾಣೆಯ ಬಳಿಕ ಮೊದಲ ಬಾರಿಗೆ ಅಧಿವೇಶನ ನಡೆಯುತ್ತಿರುವುದರಿಂದ ಆಡಳಿತ- ವಿಪಕ್ಷದ ಮಧ್ಯೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next